Skip to content
ThuthiThuthiThuthi
Luke · chapter 6 · verse 48

Luke 6:48 in Kannada

ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.

Avanu aalavaagi agidu bandeya mele astivaaravannu haaki maneyannu kattida manushyanige samaananaagiddaane; pralayavu eddu pravaahavu aa manege rabhasa vaagi badidaroo adannu kadalisalikkaagade hoyitu; yaakandare adu bandeya mele kattalpattitu.aadare (nanna maatugalannu) keli adarante maadade iruvavanu astivaara villade mannina mele maneyannu kattida manushyanige holikeyaagiddaane; pravaahavu adakke rabhasavaagi badidaddarinda koodale adu bittu; idarinda aa maneya naashanavu doddadaagittu.

Luke 6:48 in English

King James Version (KJV)
He is like a man which built an house, and digged deep, and laid the foundation on a rock: and when the flood arose, the stream beat vehemently upon that house, and could not shake it: for it was founded upon a rock.
World English Bible (WEB)
He is like a man building a house, who dug and went deep and laid a foundation on the rock. When a flood arose, the stream broke against that house, and could not shake it, because it was founded on the rock.
American Standard Version (ASV)
he is like a man building a house, who digged and went deep, and laid a foundation upon the rock: and when a flood arose, the stream brake against that house, and could not shake it: because it had been well builded.
Bible in Basic English (BBE)
He is like a man building a house, who went deep and put the base of it on a rock; and when the water came up and the river was driving against that house, it was not moved, because the building was good.
Darby Translation (DBY)
He is like a man building a house, who dug and went deep, and laid a foundation on the rock; but a great rain coming, the stream broke upon that house, and could not shake it, for it had been founded on the rock.
Webster's Bible (WBS)
He is like a man who built a house, and digged deep, and laid the foundation on a rock: and when the flood arose, the stream beat vehemently upon that house, and could not shake it: for it was founded upon a rock.
Young's Literal Translation (YLT)
he is like to a man building a house, who did dig, and deepen, and laid a foundation upon the rock, and a flood having come, the stream broke forth on that house, and was not able to shake it, for it had been founded upon the rock.

Read in context

  1. 46ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
  2. 47ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
  3. 48ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
  4. 49ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
Read all of Luke 6

Cross references

Luke 6:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.