Skip to content
ThuthiThuthiThuthi
Luke · chapter 6 · verse 5

Luke 6:5 in Kannada

ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.

Aatanu ava rige--manushyakumaaranu sabbattigoo odeyanaagi ddaane andanu.

Luke 6:5 in English

King James Version (KJV)
And he said unto them, That the Son of man is Lord also of the sabbath.
World English Bible (WEB)
He said to them, “The Son of Man is lord of the Sabbath.”
American Standard Version (ASV)
And he said unto them, The Son of man is lord of the sabbath.
Bible in Basic English (BBE)
And he said, The Son of man is lord even of the Sabbath.
Darby Translation (DBY)
And he said to them, The Son of man is Lord of the sabbath also.
Webster's Bible (WBS)
And he said to them, That the Son of man is Lord also of the sabbath.
Young's Literal Translation (YLT)
and he said to them, — 'The Son of Man is lord also of the sabbath.'

Read in context

  1. 3ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
  2. 4ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
  3. 5ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
  4. 6ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
  5. 7ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್‌ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
Read all of Luke 6

Cross references

Original words (Greek)

Luke 6:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.