Luke · chapter 6 · verse 7
Luke 6:7 in Kannada
ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
Aaga shaastrigaloo pharisaayaroo aatanige virodha vaagi tappu kanduhidiyabekendu aatanu aa sabbat dinadalli avanannu svasthamaaduvaneno endu kaayuttiddaru.
Luke 6:7 in English
- King James Version (KJV)
- And the scribes and Pharisees watched him, whether he would heal on the sabbath day; that they might find an accusation against him.
- World English Bible (WEB)
- The scribes and the Pharisees watched him, to see whether he would heal on the Sabbath, that they might find an accusation against him.
- American Standard Version (ASV)
- And the scribes and the Pharisees watched him, whether he would heal on the sabbath; that they might find how to accuse him.
- Bible in Basic English (BBE)
- And the scribes and Pharisees were watching him to see if he would make him well on the Sabbath, so that they might be able to say something against him.
- Darby Translation (DBY)
- And the scribes and the Pharisees were watching if he would heal on the sabbath, that they might find something of which to accuse him.
- Webster's Bible (WBS)
- And the scribes and Pharisees watched him, [to see] whether he would heal on the sabbath; that they might find an accusation against him.
- Young's Literal Translation (YLT)
- and the scribes and the Pharisees were watching him, if on the sabbath he will heal, that they might find an accusation against him.
Read in context
- 5ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
- 6ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
- 7ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
- 8ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
- 9ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
Cross references
- Luke 20:20 ಲೂಕನು 20:20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- Mark 3:2 ಮಾರ್ಕನು 3:2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- Luke 13:14 ಲೂಕನು 13:14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- John 9:26–29 ಯೋಹಾನನು 9:26–29ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು. ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು. ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
- John 5:10–16 ಯೋಹಾನನು 5:10–16ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು. ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು. ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು. ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ; ಯಾಕಂದರೆ ಆ ಸ್ಥಳ ದಲ್ಲಿ ಜನಸಮೂಹವು ಇದ್ದದರಿಂದ ಯೇಸು ಅಲ್ಲಿಂದ ಸರಕೊಂಡು ಹೋಗಿದ್ದನು. ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು. ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು. ಆತನು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸು ವನ್ನು ಹಿಂಸಿಸಿ ಆತನನ್ನು ಕೊಲ್ಲುವದಕ್ಕೆ ನೋಡಿದರು.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Luke 14:1–6 ಲೂಕನು 14:1–6ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು. ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು. ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು. ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು. ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು. ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
- John 9:16 ಯೋಹಾನನು 9:16ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Matthew 26:59–60 ಮತ್ತಾಯನು 26:59–60ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
Original words (Greek)
- And · G1161δέ dé
- scribes · G1122γραμματεύς grammateús
- and · G2532καί kaí
- Pharisees · G5330Φαρισαῖος Pharisaîos
- watched · G3906παρατηρέω paratēréō
- him · G846αὐτός autós
- whether · G1487εἰ ei
- heal · G2323θεραπεύω therapeúō
- on · G1722ἐν en
- day · G4521σάββατον sábbaton
- that · G2443ἵνα hína
- find · G2147εὑρίσκω heurískō
- accusation · G2724κατηγορία katēgoría
- him · G846αὐτός autós