Luke · chapter 6 · verse 9
Luke 6:9 in Kannada
ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
Taru vaaya yesu avarige--nimage ondu sangati yannu naanu keluttene; sabbat dinagalalli olledannu maaduvadu nyaayavo? Illave kettaddu maaduvado? Praanavannu rakshisuvado, illave adannu naashamaaduvado andanu.
Luke 6:9 in English
- King James Version (KJV)
- Then said Jesus unto them, I will ask you one thing; Is it lawful on the sabbath days to do good, or to do evil? to save life, or to destroy [it]?
- World English Bible (WEB)
- Then Jesus said to them, “I will ask you something: Is it lawful on the Sabbath to do good, or to do harm? To save a life, or to kill?”
- American Standard Version (ASV)
- And Jesus said unto them, I ask you, Is it lawful on the sabbath to do good, or to do harm? to save a life, or to destroy it?
- Bible in Basic English (BBE)
- And Jesus said, I put the question to you, Is it right to do good on the Sabbath or to do evil? to give life or to take it away?
- Darby Translation (DBY)
- Jesus therefore said to them, I will ask you if it is lawful on the sabbath to do good, or to do evil? to save life, or to destroy [it]?
- Webster's Bible (WBS)
- Then said Jesus to them, I will ask you one thing; Is it lawful on the sabbath-days to do good, or to do evil? to save life, or to destroy [it] ?
- Young's Literal Translation (YLT)
- Then said Jesus unto them, 'I will question you something: Is it lawful on the sabbaths to do good, or to do evil? life to save or to kill?'
Read in context
- 7ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
- 8ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
- 9ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
- 10ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
- 11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Cross references
- Mark 3:4 ಮಾರ್ಕನು 3:4ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
- Matthew 12:12–13 ಮತ್ತಾಯನು 12:12–13ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು. ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
- John 7:19–23 ಯೋಹಾನನು 7:19–23ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು. ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು. ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ. ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?
- Luke 14:3 ಲೂಕನು 14:3ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
- Luke 9:56 ಲೂಕನು 9:56ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.