Luke · chapter 7 · verse 12
Luke 7:12 in Kannada
ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
Aatanu pattana dvaarada saviాpakke bandaaga igo, sattuhogidda obba manushyanannu hottukondu hoguttiddaru. Avanu tanna taayige obbane maganu; aakeyu vidhaveyaagi ddalu. Pattanada bahala janaru aakeyondige iddaru.
Luke 7:12 in English
- King James Version (KJV)
- Now when he came nigh to the gate of the city, behold, there was a dead man carried out, the only son of his mother, and she was a widow: and much people of the city was with her.
- World English Bible (WEB)
- Now when he came near to the gate of the city, behold, one who was dead was carried out, the only born son of his mother, and she was a widow. Many people of the city were with her.
- American Standard Version (ASV)
- Now when he drew near to the gate of the city, behold, there was carried out one that was dead, the only son of his mother, and she was a widow: and much people of the city was with her.
- Bible in Basic English (BBE)
- Now when he came near the door of the town, a dead man was being taken out, the only son of his mother, who was a widow: and a great number of people from the town were with her.
- Darby Translation (DBY)
- And as he drew near to the gate of the city, behold, a dead man was carried out, the only son of his mother, and she a widow, and a very considerable crowd of the city [was] with her.
- Webster's Bible (WBS)
- Now when he came nigh to the gate of the city, behold, there was a dead man carried out, the only son of his mother, and she was a widow: and many people of the city were with her.
- Young's Literal Translation (YLT)
- and as he came nigh to the gate of the city, then, lo, one dead was being carried forth, an only son of his mother, and she a widow, and a great multitude of the city was with her.
Read in context
- 10ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
- 11ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
- 12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
- 13ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- 14ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
Cross references
- Luke 8:42 ಲೂಕನು 8:42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
- Luke 8:52 ಲೂಕನು 8:52ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
- Acts 9:39 ಅಪೊಸ್ತಲರ ಕೃತ್ಯಗಳು 9:39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- Job 29:13 ಯೋಬನು 29:13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- 1 Timothy 5:4–5 1 ತಿಮೊಥೆಯನಿಗೆ 5:4–5ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ. ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- Acts 9:41 ಅಪೊಸ್ತಲರ ಕೃತ್ಯಗಳು 9:41ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
- 2 Samuel 14:7 2 ಸಮುವೇಲನು 14:7ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
- Genesis 22:2 ಆದಿಕಾಂಡ 22:2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 1 Kings 17:9 1 ಅರಸುಗಳು 17:9ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
- 2 Kings 4:20 2 ಅರಸುಗಳು 4:20ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.
- Genesis 22:12 ಆದಿಕಾಂಡ 22:12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
Original words (Greek)
- Now · G1161δέ dé
- when · G5613ὡς hōs
- nigh · G1448ἐγγίζω engízō
- gate · G4439πύλη pýlē
- city · G4172πόλις pólis
- behold · G2400ἰδού idoú
- was · G1580ἐκκομίζω ekkomízō
- man · G2348θνήσκω thnḗskō
- out · G1580ἐκκομίζω ekkomízō
- only · G3439μονογενής monogenḗs
- son · G5207υἱός huiós
- his · G846αὐτός autós
- mother · G3384μήτηρ mḗtēr
- and · G2532καί kaí
- she · G846αὐτός autós
- was · G2258ἦν ēn
- widow · G5503χήρα chḗra
- and · G2532καί kaí
- much · G2425ἱκανός hikanós
- people · G3793ὄχλος óchlos
- city · G4172πόλις pólis
- was · G2258ἦν ēn
- with · G4862σύν sýn
- her · G846αὐτός autós