Skip to content
ThuthiThuthiThuthi
Luke · chapter 7 · verse 14

Luke 7:14 in Kannada

ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

Aatanu bandu pettigeyannu muttidaaga adannu hottukondiddavaru kadalade nintaru; aaga aatanu--yauvanasthane, eddelu endu naanu ninage heluttene andanu.

Luke 7:14 in English

King James Version (KJV)
And he came and touched the bier: and they that bare [him] stood still. And he said, Young man, I say unto thee, Arise.
World English Bible (WEB)
He came near and touched the coffin, and the bearers stood still. He said, “Young man, I tell you, arise!”
American Standard Version (ASV)
And he came nigh and touched the bier: and the bearers stood still. And he said, Young man, I say unto thee, Arise.
Bible in Basic English (BBE)
And he came near, and put his hand on the stretcher where the dead man was: and those who were moving it came to a stop. And he said, Young man, I say to you, Get up.
Darby Translation (DBY)
and coming up he touched the bier, and the bearers stopped. And he said, Youth, I say to thee, Wake up.
Webster's Bible (WBS)
And he came and touched the bier: And they that bore [him] stood still. And he said, Young man, I say to thee, Arise.
Young's Literal Translation (YLT)
and having come near, he touched the bier, and those bearing [it] stood still, and he said, 'Young man, to thee I say, Arise;'

Read in context

  1. 12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
  2. 13ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
  3. 14ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
  4. 15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
  5. 16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
Read all of Luke 7

Cross references

Original words (Greek)

Luke 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.