Luke · chapter 7 · verse 15
Luke 7:15 in Kannada
ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
Aaga sattavanu kootukondu maatanaadalaarambhisidanu. Aatanu avanannu avana taayige oppisidanu.
Luke 7:15 in English
- King James Version (KJV)
- And he that was dead sat up, and began to speak. And he delivered him to his mother.
- World English Bible (WEB)
- He who was dead sat up and began to speak. Then he gave him to his mother.
- American Standard Version (ASV)
- And he that was dead sat up, and began to speak. And he gave him to his mother.
- Bible in Basic English (BBE)
- And the dead man got up, and words came from his lips. And he gave him to his mother.
- Darby Translation (DBY)
- And the dead sat up and began to speak; and he gave him to his mother.
- Webster's Bible (WBS)
- And he that was dead sat up, and began to speak, and he delivered him to his mother.
- Young's Literal Translation (YLT)
- and the dead sat up, and began to speak, and he gave him to his mother;
Read in context
- 13ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- 14ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- 15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- 16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- 17ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
Cross references
- 2 Kings 13:21 2 ಅರಸುಗಳು 13:21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
- 1 Kings 17:23–24 1 ಅರಸುಗಳು 17:23–24ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು. ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- 2 Kings 4:32–37 2 ಅರಸುಗಳು 4:32–37ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು. ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು. ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು. ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು. ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು. ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.