Luke · chapter 7 · verse 16
Luke 7:16 in Kannada
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
Aaga avarellaroo bhayahididavaraagi--namma madhya dalli obba dodda pravaadiyu eddiddaane; --devaru tanna janarannu darshisiddaane endu deva rannu mahimepadisuttaa helidaru.
Luke 7:16 in English
- King James Version (KJV)
- And there came a fear on all: and they glorified God, saying, That a great prophet is risen up among us; and, That God hath visited his people.
- World English Bible (WEB)
- Fear took hold of all, and they glorified God, saying, “A great prophet has arisen among us!” and, “God has visited his people!”
- American Standard Version (ASV)
- And fear took hold on all: and they glorified God, saying, A great prophet is arisen among us: and, God hath visited his people.
- Bible in Basic English (BBE)
- And fear came on all, and they gave praise to God, saying, A great prophet is among us: and, God has given thought to his people.
- Darby Translation (DBY)
- And fear seized on all, and they glorified God, saying, A great prophet has been raised up amongst us; and God has visited his people.
- Webster's Bible (WBS)
- And there came a fear on all: and they glorified God, saying, That a great prophet hath risen among us; and, That God hath visited his people.
- Young's Literal Translation (YLT)
- and fear took hold of all, and they were glorifying God, saying — 'A great prophet hath risen among us,' and — 'God did look upon His people.'
Read in context
- 14ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- 15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
- 16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
- 17ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
- 18ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
Cross references
- Matthew 9:8 ಮತ್ತಾಯನು 9:8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Jeremiah 33:9 ಯೆರೆಮೀಯ 33:9ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Luke 5:26 ಲೂಕನು 5:26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
- Luke 7:39 ಲೂಕನು 7:39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- Psalm 106:4–5 ಕೀರ್ತನೆಗಳು 106:4–5ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು. ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
- Psalm 65:9 ಕೀರ್ತನೆಗಳು 65:9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
- Matthew 21:11 ಮತ್ತಾಯನು 21:11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
- Luke 2:20 ಲೂಕನು 2:20ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Luke 1:65 ಲೂಕನು 1:65ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
- Matthew 15:31 ಮತ್ತಾಯನು 15:31ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
Original words (Greek)
- And · G1161δέ dé
- came · G2983λαμβάνω lambánō
- fear · G5401φόβος phóbos
- all · G537ἅπας hápas
- and · G2532καί kaí
- glorified · G1392δοξάζω doxázō
- God · G2316θεός theós
- saying · G3004λέγω légō
- That · G3754ὅτι hóti
- great · G3173μέγας mégas
- prophet · G4396προφήτης prophḗtēs
- up · G1453ἐγείρω egeírō
- among · G1722ἐν en
- us · G2254ἡμῖν hēmîn
- and · G2532καί kaí
- That · G3754ὅτι hóti
- God · G2316θεός theós
- visited · G1980ἐπισκέπτομαι episképtomai
- his · G846αὐτός autós
- people · G2992λαός laós