Skip to content
ThuthiThuthiThuthi
Luke · chapter 7 · verse 17

Luke 7:17 in Kannada

ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.

Aatana vishayavaada ee suddiyu ellaa yoodaayakkoo suttaliruva ellaa praantyakkoo horatu hoyitu.

Luke 7:17 in English

King James Version (KJV)
And this rumour of him went forth throughout all Judæa, and throughout all the region round about.
World English Bible (WEB)
This report went out concerning him in the whole of Judea and in all the surrounding region.
American Standard Version (ASV)
And this report went forth concerning him in the whole of Judæa, and all the region round about.
Bible in Basic English (BBE)
And this story about him went through all Judaea and the places round about.
Darby Translation (DBY)
And this report went out in all Judaea concerning him, and in all the surrounding country.
Webster's Bible (WBS)
And this rumor of him went forth throughout all Judea, and throughout all the neighboring region.
Young's Literal Translation (YLT)
And the account of this went forth in all Judea about him, and in all the region around.

Read in context

  1. 15ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
  2. 16ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
  3. 17ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
  4. 18ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
  5. 19ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
Read all of Luke 7

Cross references

Original words (Greek)

Luke 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.