Luke · chapter 7 · verse 19
Luke 7:19 in Kannada
ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
Aaga yohaananu tanna shishyaralli ibbarannu karedu yesuvina balige kaluhisi--barabekaadavanu neeno? Illave naavu innobbanigaagi eduru nodabeko endu keliri andanu.
Luke 7:19 in English
- King James Version (KJV)
- And John calling [unto him] two of his disciples sent [them] to Jesus, saying, Art thou he that should come? or look we for another?
- World English Bible (WEB)
- John, calling to himself two of his disciples, sent them to Jesus, saying, “Are you the one who is coming, or should we look for another?”
- American Standard Version (ASV)
- And John calling unto him two of his disciples sent them to the Lord, saying, Art thou he that cometh, or look we for another?
- Bible in Basic English (BBE)
- Then John sent two of his disciples to the Lord, saying, Are you he who is to come, or are we waiting for another?
- Darby Translation (DBY)
- and John, having called two of his disciples, sent to Jesus, saying, Art thou he that is coming, or are we to wait for another?
- Webster's Bible (WBS)
- And John calling two of his disciples sent [them] to Jesus, saying, Art thou he that should come? or look we for another?
- Young's Literal Translation (YLT)
- and John having called near a certain two of his disciples, sent unto Jesus, saying, 'Art thou he who is coming, or for another do we look?'
Read in context
- 17ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
- 18ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
- 19ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
- 20ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
- 21ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
Cross references
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- John 4:25 ಯೋಹಾನನು 4:25ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Daniel 9:24–26 ದಾನಿಯೇಲನು 9:24–26ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Psalm 110:1–4 ಕೀರ್ತನೆಗಳು 110:1–4ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು. ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Malachi 3:1–3 ಮಲಾಕಿಯ 3:1–3ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Luke 10:1 ಲೂಕನು 10:1ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
- Acts 10:7–8 ಅಪೊಸ್ತಲರ ಕೃತ್ಯಗಳು 10:7–8ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
Original words (Greek)
- And · G2532καί kaí
- John · G2491Ἰωάννης Iōánnēs
- calling · G4341προσκαλέομαι proskaléomai
- two · G1417δύο dýo
- his · G846αὐτός autós
- disciples · G3101μαθητής mathētḗs
- sent · G3992πέμπω pémpō
- to · G4314πρός prós
- Jesus · G2424Ἰησοῦς Iēsoûs
- saying · G3004λέγω légō
- Art · G1488εἶ eî
- thou · G4771σύ sý
- come · G2064ἔρχομαι érchomai
- or · G2228ἤ ḗ
- we · G4328προσδοκάω prosdokáō
- another · G243ἄλλος állos