Skip to content
ThuthiThuthiThuthi
Luke · chapter 7 · verse 21

Luke 7:21 in Kannada

ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.

Adegaligeyalli roga galindaloo vyaadhigalindaloo duraatmagalindaloo peeditaraada anekarannu aatanu gunapadisidanu; kurudaraada anekarige drushtikottanu.

Luke 7:21 in English

King James Version (KJV)
And in that same hour he cured many of [their] infirmities and plagues, and of evil spirits; and unto many [that were] blind he gave sight.
World English Bible (WEB)
In that hour he cured many of diseases and plagues and evil spirits; and to many who were blind he gave sight.
American Standard Version (ASV)
In that hour he cured many of diseases and plagues and evil spirits; and on many that were blind he bestowed sight.
Bible in Basic English (BBE)
At that time, he made a number of people free from their diseases and their pains, and from evil spirits; and to others who were blind he gave back the use of their eyes.
Darby Translation (DBY)
In that hour he healed many of diseases and plagues and evil spirits, and to many blind he granted sight.
Webster's Bible (WBS)
And in that same hour he cured many of [their] infirmities, and diseases, and of evil spirits; and to many [that were] blind he gave sight.
Young's Literal Translation (YLT)
And in that hour he cured many from sicknesses, and plagues, and evil spirits, and to many blind he granted sight.

Read in context

  1. 19ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
  2. 20ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
  3. 21ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
  4. 22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
  5. 23ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
Read all of Luke 7

Cross references

Original words (Greek)

Luke 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.