Luke · chapter 7 · verse 24
Luke 7:24 in Kannada
ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Yohaanana dootaru horatu hoda mele aatanu yohaanana vishayavaagi maatanaadalaarambhisi janarige--neevu yaavadannu noduvadakkaagi adavige hodiri? Gaaliyinda allaaduvadantanno?
Luke 7:24 in English
- King James Version (KJV)
- And when the messengers of John were departed, he began to speak unto the people concerning John, What went ye out into the wilderness for to see? A reed shaken with the wind?
- World English Bible (WEB)
- When John’s messengers had departed, he began to tell the multitudes about John, “What did you go out into the wilderness to see? A reed shaken by the wind?
- American Standard Version (ASV)
- And when the messengers of John were departed, he began to say unto the multitudes concerning John, What went ye out into the wilderness to behold? a reed shaken with the wind?
- Bible in Basic English (BBE)
- And when the men who were sent by John had gone away, he said to the people, about John, What did you go out into the waste land to see? a tall stem moving in the wind?
- Darby Translation (DBY)
- And the messengers of John having departed, he began to speak to the crowds concerning John: What went ye out into the wilderness to behold? a reed shaken by the wind?
- Webster's Bible (WBS)
- And when the messengers of John had departed, he began to speak to the people concerning John, What went ye out into the wilderness to see? A reed shaken with the wind?
- Young's Literal Translation (YLT)
- And the messengers of John having gone away, he began to say unto the multitudes concerning John: 'What have ye gone forth to the wilderness to look on? a reed by the wind shaken?
Read in context
- 22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- 23ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
- 24ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
- 25ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
- 26ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
Cross references
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Luke 1:80 ಲೂಕನು 1:80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- John 1:23 ಯೋಹಾನನು 1:23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- Luke 3:2 ಲೂಕನು 3:2ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
- 2 Peter 3:17 2 ಪೇತ್ರನು 3:17ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- James 1:6–8 ಯಾಕೋಬನು 1:6–8ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ. ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
- 2 Corinthians 1:17–20 2 ಕೊರಿಂಥದವರಿಗೆ 1:17–20ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ? ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ. ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ. ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
- 2 Peter 2:17 2 ಪೇತ್ರನು 2:17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
- Matthew 3:1–5 ಮತ್ತಾಯನು 3:1–5ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ. ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು. ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
- Mark 1:4–5 ಮಾರ್ಕನು 1:4–5ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- Matthew 11:7–8 ಮತ್ತಾಯನು 11:7–8ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.