Luke · chapter 7 · verse 25
Luke 7:25 in Kannada
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
Aadare neevu enu noduvadakkaagi hodiri? Igo, nayavaada udupannu dharisidda manushyananno? Shobhaaya maanavaada udupugalannu dharisikondu sukha vaagi jeevisuvavaru raajara olagagalalli iruttaare.
Luke 7:25 in English
- King James Version (KJV)
- But what went ye out for to see? A man clothed in soft raiment? Behold, they which are gorgeously apparelled, and live delicately, are in kings’ courts.
- World English Bible (WEB)
- But what did you go out to see? A man clothed in soft clothing? Behold, those who are gorgeously dressed and live delicately are in kings’ courts.
- American Standard Version (ASV)
- But what went ye out to see? a man clothed in soft raiment? Behold, they that are gorgeously apparelled, and live delicately, are in kings’ courts.
- Bible in Basic English (BBE)
- But what did you go out to see? a man in soft clothing? See now, those who have beautiful clothing and delicate food are in kings' houses.
- Darby Translation (DBY)
- But what went ye out to see? a man clothed in delicate garments? Behold, those who are in splendid clothing and live luxuriously are in the courts of kings.
- Webster's Bible (WBS)
- But what went ye out to see? A man clothed in soft raiment? behold, they who are gorgeously appareled, and live delicately, are in kings' courts.
- Young's Literal Translation (YLT)
- but what have ye gone forth to see? a man in soft garments clothed? lo, they in splendid apparellings, and living in luxury, are in the houses of kings!
Read in context
- 23ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
- 24ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
- 25ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
- 26ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
- 27ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
Cross references
- Esther 1:11 ಎಸ್ತೇರಳು 1:11ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- 2 Samuel 19:35 2 ಸಮುವೇಲನು 19:35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
- Esther 4:2 ಎಸ್ತೇರಳು 4:2ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.
- Matthew 6:29 ಮತ್ತಾಯನು 6:29ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
- 1 Kings 10:5 1 ಅರಸುಗಳು 10:5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
- 2 Kings 1:8 2 ಅರಸುಗಳು 1:8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- Esther 5:1 ಎಸ್ತೇರಳು 5:1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
- Matthew 3:4 ಮತ್ತಾಯನು 3:4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
- 1 Peter 3:3–4 1 ಪೇತ್ರನು 3:3–4ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.