Skip to content
ThuthiThuthiThuthi
Luke · chapter 7 · verse 26

Luke 7:26 in Kannada

ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.

Aadare enu noduvadakkaagi hodiri? Pravaadiyanno? Haudu, pravaadigintaloo hechchinavanannu endu naanu nimage heluttene.

Luke 7:26 in English

King James Version (KJV)
But what went ye out for to see? A prophet? Yea, I say unto you, and much more than a prophet.
World English Bible (WEB)
But what did you go out to see? A prophet? Yes, I tell you, and much more than a prophet.
American Standard Version (ASV)
But what went ye out to see? a prophet? Yea, I say unto you, and much more than a prophet.
Bible in Basic English (BBE)
But what did you go out to see? a prophet? Yes, I say to you, and more than a prophet.
Darby Translation (DBY)
But what went ye out to see? a prophet? Yea, I say to you, and [what is] more excellent than a prophet.
Webster's Bible (WBS)
But what went ye out to see? A prophet? Yes, I say to you, and much more than a prophet.
Young's Literal Translation (YLT)
'But what have ye gone forth to see? a prophet? Yes, I say to you, and much more than a prophet:

Read in context

  1. 24ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
  2. 25ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
  3. 26ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
  4. 27ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
  5. 28ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Read all of Luke 7

Cross references

Luke 7:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.