Luke · chapter 7 · verse 27
Luke 7:27 in Kannada
ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
Igo, ninna daariyannu ninna munde siddha maaduvante nanna dootanannu ninna munde kaluhisuttene endu yaavana vishayadalli bareditto avane ivanu.
Luke 7:27 in English
- King James Version (KJV)
- This is [he], of whom it is written, Behold, I send my messenger before thy face, which shall prepare thy way before thee.
- World English Bible (WEB)
- This is he of whom it is written, ‘Behold, I send my messenger before your face, who will prepare your way before you.’
- American Standard Version (ASV)
- This is he of whom it is written, Behold, I send my messenger before thy face, Who shall prepare thy way before thee.
- Bible in Basic English (BBE)
- This is he of whom it has been said, See, I send my servant before your face, who will make ready your way before you.
- Darby Translation (DBY)
- This is he concerning whom it is written, Behold, I send my messenger before thy face, who shall prepare thy way before thee;
- Webster's Bible (WBS)
- This is [he] , concerning whom it is written, Behold, I send my messenger before thy face, who shall prepare thy way before thee.
- Young's Literal Translation (YLT)
- this is he concerning whom it hath been written, Lo, I send my messenger before thy face, who shall prepare thy way before thee;
Read in context
- 25ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
- 26ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
- 27ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
- 28ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
Cross references
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- Luke 1:76 ಲೂಕನು 1:76ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
- Mark 1:2 ಮಾರ್ಕನು 1:2ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
- Malachi 4:5–6 ಮಲಾಕಿಯ 4:5–6ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು. ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Luke 1:15–17 ಲೂಕನು 1:15–17ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Matthew 11:10 ಮತ್ತಾಯನು 11:10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
- John 1:23 ಯೋಹಾನನು 1:23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- Isaiah 40:3 ಯೆಶಾಯ 40:3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.