Skip to content
ThuthiThuthiThuthi
Luke · chapter 7 · verse 28

Luke 7:28 in Kannada

ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

Yaakandare-- streeyaralli huttidavarolage baaptisma maadisuva yohaananiginta dodda pravaadiyu yaavanoo illa; aadare devara raajyadalli atyalpanaadavanu avanigintaloo doddavanaagiddaane endu naanu nimage heluttene andanu.

Luke 7:28 in English

King James Version (KJV)
For I say unto you, Among those that are born of women there is not a greater prophet than John the Baptist: but he that is least in the kingdom of God is greater than he.
World English Bible (WEB)
“For I tell you, among those who are born of women there is not a greater prophet than John the Baptizer; yet he who is least in God’s Kingdom is greater than he.”
American Standard Version (ASV)
I say unto you, Among them that are born of women there is none greater than John: yet he that is but little in the kingdom of God is greater than he.
Bible in Basic English (BBE)
I say to you, Among all the sons of women, not one is greater than John: but he who is least in the kingdom of God is greater than he.
Darby Translation (DBY)
for I say unto you, Among them that are born of women a greater [prophet] is no one than John [the baptist]; but he who is a little one in the kingdom of God is greater than he.
Webster's Bible (WBS)
For I say to you, Among those that are born of women, there is not a greater prophet than John the Baptist: but he that is least in the kingdom of God, is greater than he.
Young's Literal Translation (YLT)
for I say to you, a greater prophet, among those born of women, than John the Baptist there is not; but the least in the reign of God is greater than he.'

Read in context

  1. 26ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
  2. 27ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
  3. 28ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  4. 29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
  5. 30ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
Read all of Luke 7

Cross references

Luke 7:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.