Luke · chapter 7 · verse 29
Luke 7:29 in Kannada
ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
Avaninda upa desha kelida ellaa janaroo sunkadavaroo yohaanana baaptisma maadisikondavaraagi devaru neetivantanendu oppikondaru.
Luke 7:29 in English
- King James Version (KJV)
- And all the people that heard [him], and the publicans, justified God, being baptized with the baptism of John.
- World English Bible (WEB)
- When all the people and the tax collectors heard this, they declared God to be just, having been baptized with John’s baptism.
- American Standard Version (ASV)
- And all the people when they heard, and the publicans, justified God, being baptized with the baptism of John.
- Bible in Basic English (BBE)
- (And all the people, and the tax-farmers, to whom John had given baptism, when they had knowledge of these things, gave glory to God.
- Darby Translation (DBY)
- (And all the people who heard [it], and the tax-gatherers, justified God, having been baptised with the baptism of John;
- Webster's Bible (WBS)
- And all the people that heard [him] , and the publicans, justified God, being baptized with the baptism of John.
- Young's Literal Translation (YLT)
- And all the people having heard, and the tax-gatherers, declared God righteous, having been baptized with the baptism of John,
Read in context
- 27ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
- 28ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
- 30ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
- 31ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?
Cross references
- Luke 3:12 ಲೂಕನು 3:12ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
- Luke 7:35 ಲೂಕನು 7:35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
- Matthew 3:5–6 ಮತ್ತಾಯನು 3:5–6ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- Revelation 16:5 ಪ್ರಕಟನೆ 16:5ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Acts 18:25 ಅಪೊಸ್ತಲರ ಕೃತ್ಯಗಳು 18:25ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
- Matthew 21:31–32 ಮತ್ತಾಯನು 21:31–32ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- Acts 19:3 ಅಪೊಸ್ತಲರ ಕೃತ್ಯಗಳು 19:3ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Romans 3:4–6 ರೋಮಾಪುರದವರಿಗೆ 3:4–6ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ. ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?