Skip to content
ThuthiThuthiThuthi
Luke · chapter 7 · verse 31

Luke 7:31 in Kannada

ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?

Kartanu--ee santatiyavarannu naanu yaavadakke holisali? Mattu avaru yaavadakke holikeyaagiddaare?

Luke 7:31 in English

King James Version (KJV)
And the Lord said, Whereunto then shall I liken the men of this generation? and to what are they like?
World English Bible (WEB)
“To what then should I compare the people of this generation? What are they like?
American Standard Version (ASV)
Whereunto then shall I liken the men of this generation, and to what are they like?
Bible in Basic English (BBE)
What comparison am I to make of the men of this generation? what are they like?
Darby Translation (DBY)
To whom therefore shall I liken the men of this generation, and to whom are they like?
Webster's Bible (WBS)
And the Lord said, To what then shall I liken the men of this generation? and to what are they like?
Young's Literal Translation (YLT)
And the Lord said, 'To what, then, shall I liken the men of this generation? and to what are they like?

Read in context

  1. 29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
  2. 30ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
  3. 31ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?
  4. 32ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
  5. 33ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
Read all of Luke 7

Cross references

Original words (Greek)

Luke 7:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.