Skip to content
ThuthiThuthiThuthi
Luke · chapter 7 · verse 33

Luke 7:33 in Kannada

ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.

Baaptisma maadisuva yohaananu rottiyannu tinnadeyoo illave draakshaarasavannu kudiyadeyoo bandanu; adakke neevu--avanalli devvavide annutteeri.

Luke 7:33 in English

King James Version (KJV)
For John the Baptist came neither eating bread nor drinking wine; and ye say, He hath a devil.
World English Bible (WEB)
For John the Baptizer came neither eating bread nor drinking wine, and you say, ‘He has a demon.’
American Standard Version (ASV)
For John the Baptist is come eating no bread nor drinking wine; and ye say, He hath a demon.
Bible in Basic English (BBE)
For John the Baptist came, taking no food or drink, and you say, He has an evil spirit.
Darby Translation (DBY)
For John the baptist has come neither eating bread nor drinking wine, and ye say, He has a demon.
Webster's Bible (WBS)
For John the Baptist came neither eating bread, nor drinking wine; and ye say, He hath a demon.
Young's Literal Translation (YLT)
'For John the Baptist came neither eating bread nor drinking wine, and ye say, He hath a demon;

Read in context

  1. 31ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?
  2. 32ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
  3. 33ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
  4. 34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
  5. 35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
Read all of Luke 7

Cross references

Luke 7:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.