Luke · chapter 7 · verse 34
Luke 7:34 in Kannada
ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
Manushyakumaaranu tinnu vavanaagiyoo kudiyuvavanaagiyoo bandanu; aadare neevu--igo, hottebaakanu, kudu kanu, sunkadavara mattu paapigala snehitanu annutteeri.
Luke 7:34 in English
- King James Version (KJV)
- The Son of man is come eating and drinking; and ye say, Behold a gluttonous man, and a winebibber, a friend of publicans and sinners!
- World English Bible (WEB)
- The Son of Man has come eating and drinking, and you say, ‘Behold, a glutton and a drunkard, a friend of tax collectors and sinners!’
- American Standard Version (ASV)
- The Son of man is come eating and drinking; and ye say, Behold, a gluttonous man, and a winebibber, a friend of publicans and sinners!
- Bible in Basic English (BBE)
- The Son of man came feasting, and you say, Here is a lover of food and wine, a friend of tax-farmers and sinners.
- Darby Translation (DBY)
- The Son of man has come eating and drinking, and ye say, Behold an eater and wine-drinker, a friend of tax-gatherers and sinners;
- Webster's Bible (WBS)
- The Son of man is come eating and drinking; and ye say, Behold, a gluttonous man, and a wine-bibber, a friend of publicans and sinners.
- Young's Literal Translation (YLT)
- the Son of Man came eating and drinking, and ye say, Lo, a man, a glutton, and a wine drinker, a friend of tax-gatherers and sinners;
Read in context
- 32ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
- 33ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
- 34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
- 35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
- 36ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
Cross references
- Luke 15:2 ಲೂಕನು 15:2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
- Luke 7:36 ಲೂಕನು 7:36ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
- Luke 14:1 ಲೂಕನು 14:1ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- Matthew 9:11 ಮತ್ತಾಯನು 9:11ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- John 12:2 ಯೋಹಾನನು 12:2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
- Luke 11:37 ಲೂಕನು 11:37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
- Luke 5:29 ಲೂಕನು 5:29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
- John 2:2 ಯೋಹಾನನು 2:2ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.