Luke · chapter 7 · verse 35
Luke 7:35 in Kannada
ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
Aadare jnyaanavu tanna ellaa makkalinda neeti nirnayapadeyuvadu andanu.
Luke 7:35 in English
- King James Version (KJV)
- But wisdom is justified of all her children.
- World English Bible (WEB)
- Wisdom is justified by all her children.”
- American Standard Version (ASV)
- And wisdom is justified of all her children.
- Bible in Basic English (BBE)
- But wisdom is judged to be right by all her children.
- Darby Translation (DBY)
- and wisdom has been justified of all her children.
- Webster's Bible (WBS)
- But wisdom is justified by all her children.
- Young's Literal Translation (YLT)
- and the wisdom was justified from all her children.'
Read in context
- 33ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
- 34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
- 35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
- 36ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
- 37ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
Cross references
- Proverbs 8:32–36 ಜ್ಞಾನೋಕ್ತಿಗಳು 8:32–36ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ. ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು. ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ. ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Matthew 11:19 ಮತ್ತಾಯನು 11:19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Proverbs 17:16 ಜ್ಞಾನೋಕ್ತಿಗಳು 17:16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
- Luke 7:29 ಲೂಕನು 7:29ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.