Luke · chapter 7 · verse 36
Luke 7:36 in Kannada
ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
Aaga pharisaayaralli obbanu tannondige oota maada bekendu apekshisidanu;aaga aatanu aa pharisaa yana maneyolakke hogi ootakke kootu kondanu.
Luke 7:36 in English
- King James Version (KJV)
- And one of the Pharisees desired him that he would eat with him. And he went into the Pharisee’s house, and sat down to meat.
- World English Bible (WEB)
- One of the Pharisees invited him to eat with him. He entered into the Pharisee’s house and sat at the table.
- American Standard Version (ASV)
- And one of the Pharisees desired him that he would eat with him. And he entered into the Pharisee’s house, and sat down to meat.
- Bible in Basic English (BBE)
- And one of the Pharisees made a request that he would take a meal with him. And he went into the Pharisee's house and took his seat at the table.
- Darby Translation (DBY)
- But one of the Pharisees begged him that he would eat with him. And entering into the house of the Pharisee he took his place at table;
- Webster's Bible (WBS)
- And one of the Pharisees desired him that he would eat with him. And he went into the Pharisee's house, and sat down at table.
- Young's Literal Translation (YLT)
- And a certain one of the Pharisees was asking him that he might eat with him, and having gone into the house of the Pharisee he reclined (at meat),
Read in context
- 34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
- 35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
- 36ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
- 37ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
- 38ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
Cross references
- Mark 14:3–9 ಮಾರ್ಕನು 14:3–9ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು. ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ? ಇದನ್ನು ಮುನ್ನೂರು (ಪೆನ್ಸ್) ಹಣಕ್ಕಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡ ಬಹುದಾಗಿತ್ತಲ್ಲಾ ಎಂದು ಅಂದುಕೊಂಡು ಆಕೆಗೆ ವಿರೋಧವಾಗಿ ಗುಣುಗುಟ್ಟಿದರು. ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- Matthew 26:5–6 ಮತ್ತಾಯನು 26:5–6ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು. ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
- Luke 14:1 ಲೂಕನು 14:1ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
- John 11:2–16 ಯೋಹಾನನು 11:2–16(ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು). ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು. ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು. ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು. ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು. ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು. ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು. ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ. ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು. ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು. ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ. ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು. ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
- Luke 11:37 ಲೂಕನು 11:37ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
- Luke 7:34 ಲೂಕನು 7:34ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
Original words (Greek)
- And · G1161δέ dé
- one · G5100τὶς tìs
- Pharisees · G5330Φαρισαῖος Pharisaîos
- desired · G2065ἐρωτάω erōtáō
- him · G846αὐτός autós
- that · G2443ἵνα hína
- eat · G5315φάγω phágō
- with · G3326μετά metá
- him · G846αὐτός autós
- And · G2532καί kaí
- went · G1525εἰσέρχομαι eisérchomai
- into · G1519εἰς eis
- Pharisee’s · G5330Φαρισαῖος Pharisaîos
- house · G3614οἰκία oikía
- meat · G347ἀνακλίνω anaklínō