Skip to content
ThuthiThuthiThuthi
Luke · chapter 7 · verse 37

Luke 7:37 in Kannada

ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು

Aaga igo, aa pattanadallidda pharisaayana maneyalli yesu ootakke kootu kondiddaanendu obba paapiyaada streeyu tilidu sugandhatailada bharaniyannu tandu

Luke 7:37 in English

King James Version (KJV)
And, behold, a woman in the city, which was a sinner, when she knew that [Jesus] sat at meat in the Pharisee’s house, brought an alabaster box of ointment,
World English Bible (WEB)
Behold, a woman in the city who was a sinner, when she knew that he was reclining in the Pharisee’s house, brought an alabaster jar of ointment.
American Standard Version (ASV)
And behold, a woman who was in the city, a sinner; and when she knew that he was sitting at meat in the Pharisee’s house, she brought an alabaster cruse of ointment,
Bible in Basic English (BBE)
And there was a woman in the town who was a sinner; and when she had news that he was a guest in the Pharisee's house, she took a bottle of perfume,
Darby Translation (DBY)
and behold, a woman in the city, who was a sinner, and knew that he was sitting at meat in the house of the Pharisee, having taken an alabaster box of myrrh,
Webster's Bible (WBS)
And behold, a woman in the city, who was a sinner, when she knew that [Jesus] sat at table in the Pharisee's house, brought an alabaster-box of ointment,
Young's Literal Translation (YLT)
and lo, a woman in the city, who was a sinner, having known that he reclineth (at meat) in the house of the Pharisee, having provided an alabaster box of ointment,

Read in context

  1. 35ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
  2. 36ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
  3. 37ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
  4. 38ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
  5. 39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
Read all of Luke 7

Cross references

Original words (Greek)

Luke 7:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.