Luke · chapter 7 · verse 38
Luke 7:38 in Kannada
ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
Aatana hinde paadagala baliyalli nintu aluttaa aatana paada galannu kanneerininda toleyalaarambhisi avugalannu tanna talekoodalininda orasi aatana paadagalige muddittu aa tailavannu hachchidalu.
Luke 7:38 in English
- King James Version (KJV)
- And stood at his feet behind [him] weeping, and began to wash his feet with tears, and did wipe [them] with the hairs of her head, and kissed his feet, and anointed [them] with the ointment.
- World English Bible (WEB)
- Standing behind at his feet weeping, she began to wet his feet with her tears, and she wiped them with the hair of her head, kissed his feet, and anointed them with the ointment.
- American Standard Version (ASV)
- and standing behind at his feet, weeping, she began to wet his feet with her tears, and wiped them with the hair of her head, and kissed his feet, and anointed them with the ointment.
- Bible in Basic English (BBE)
- And went in and took her place at the back of him, near his feet, weeping, so that his feet were washed with the drops from her eyes, and with her hair she made them dry, and kissing his feet she put the perfume on them.
- Darby Translation (DBY)
- and standing at his feet behind [him] weeping, began to wash his feet with tears; and she wiped them with the hairs of her head, and kissed his feet, and anointed [them] with the myrrh.
- Webster's Bible (WBS)
- And stood at his feet behind [him] weeping, and began to wash his feet with tears, and wiped [them] with the hairs of her head, and kissed his feet, and anointed [them] with the ointment.
- Young's Literal Translation (YLT)
- and having stood behind, beside his feet, weeping, she began to wet his feet with the tears, and with the hairs of her head she was wiping, and was kissing his feet, and was anointing with the ointment.
Read in context
- 36ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
- 37ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
- 38ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
- 39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- 40ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
Cross references
- Psalm 126:5–6 ಕೀರ್ತನೆಗಳು 126:5–6ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Psalm 51:17 ಕೀರ್ತನೆಗಳು 51:17ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
- Genesis 18:4 ಆದಿಕಾಂಡ 18:4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
- Ecclesiastes 9:8 ಪ್ರಸಂಗಿ 9:8ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Luke 7:44–46 ಲೂಕನು 7:44–46ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ. ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
- Psalm 6:6–8 ಕೀರ್ತನೆಗಳು 6:6–8ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ. ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ. ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- 2 Corinthians 7:10–11 2 ಕೊರಿಂಥದವರಿಗೆ 7:10–11ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- Jeremiah 31:9 ಯೆರೆಮೀಯ 31:9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- John 13:4–5 ಯೋಹಾನನು 13:4–5ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು. ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
- Psalm 38:18 ಕೀರ್ತನೆಗಳು 38:18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
- Ezra 10:1 ಎಜ್ರನು 10:1ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
Original words (Greek)
- And · G2532καί kaí
- stood · G2476ἵστημι hístēmi
- at · G3844παρά pará
- his · G846αὐτός autós
- feet · G4228πούς poús
- behind · G3694ὀπίσω opísō
- weeping · G2799κλαίω klaíō
- began · G756ἄρχομαι árchomai
- wash · G1026βρέχω bréchō
- his · G846αὐτός autós
- feet · G4228πούς poús
- tears · G1144δάκρυ dákry
- and · G2532καί kaí
- wipe · G1591ἐκμάσσω ekmássō
- hairs · G2359θρίξ thríx
- her · G846αὐτός autós
- head · G2776κεφαλή kephalḗ
- and · G2532καί kaí
- kissed · G2705καταφιλέω kataphiléō
- his · G846αὐτός autós
- feet · G4228πούς poús
- and · G2532καί kaí
- anointed · G218ἀλείφω aleíphō
- ointment · G3464μύρον mýron