Skip to content
ThuthiThuthiThuthi
Luke · chapter 7 · verse 40

Luke 7:40 in Kannada

ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--

Aaga yesu avanige--seemo nane, naanu ninage heluvadakke ondu maatu ide annalu avanu aatanige--guruve, helu andaaga, aatanu--

Luke 7:40 in English

King James Version (KJV)
And Jesus answering said unto him, Simon, I have somewhat to say unto thee. And he saith, Master, say on.
World English Bible (WEB)
Jesus answered him, “Simon, I have something to tell you.” He said, “Teacher, say on.”
American Standard Version (ASV)
And Jesus answering said unto him, Simon, I have somewhat to say unto thee. And he saith, Teacher, say on.
Bible in Basic English (BBE)
And Jesus, answering, said, Simon, I have something to say to you. And he said, Master, say on.
Darby Translation (DBY)
And Jesus answering said to him, Simon, I have somewhat to say to thee. And he says, Teacher, say [it].
Webster's Bible (WBS)
And Jesus answering, said to him, Simon, I have somewhat to say to thee. And he saith, Master, speak.
Young's Literal Translation (YLT)
And Jesus answering said unto him, 'Simon, I have something to say to thee;' and he saith, 'Teacher, say on.'

Read in context

  1. 38ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
  2. 39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
  3. 40ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
  4. 41ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
  5. 42ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
Read all of Luke 7

Cross references

Original words (Greek)

Luke 7:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.