Luke · chapter 7 · verse 41
Luke 7:41 in Kannada
ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
Saalakoduva obbanige ibbaru saalagaarariddaru; obbanu aidunooru naanyagalannoo mattobbanu aivattu naanyagalannoo kodabekaagittu.
Luke 7:41 in English
- King James Version (KJV)
- There was a certain creditor which had two debtors: the one owed five hundred pence, and the other fifty.
- World English Bible (WEB)
- “A certain lender had two debtors. The one owed five hundred denarii, and the other fifty.
- American Standard Version (ASV)
- A certain lender had two debtors: the one owed five hundred shillings, and the other fifty.
- Bible in Basic English (BBE)
- And he said, Two men were in debt to a certain man of business: one had a debt of five hundred pence, and the other of fifty.
- Darby Translation (DBY)
- There were two debtors of a certain creditor: one owed five hundred denarii and the other fifty;
- Webster's Bible (WBS)
- There was a certain creditor, who had two debtors: the one owed five hundred pence, and the other fifty.
- Young's Literal Translation (YLT)
- 'Two debtors were to a certain creditor; the one was owing five hundred denaries, and the other fifty;
Read in context
- 39ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
- 40ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
- 41ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
- 42ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
- 43ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
Cross references
- Luke 7:47 ಲೂಕನು 7:47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
- Matthew 18:28 ಮತ್ತಾಯನು 18:28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
- Matthew 6:12 ಮತ್ತಾಯನು 6:12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Romans 3:23 ರೋಮಾಪುರದವರಿಗೆ 3:23ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Luke 11:4 ಲೂಕನು 11:4ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
- Luke 12:48 ಲೂಕನು 12:48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Jeremiah 3:11 ಯೆರೆಮೀಯ 3:11ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Numbers 27:3 ಅರಣ್ಯಕಾಂಡ 27:3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
- John 15:22–24 ಯೋಹಾನನು 15:22–24ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Luke 13:4 ಲೂಕನು 13:4ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?