Skip to content
ThuthiThuthiThuthi
Luke · chapter 7 · verse 42

Luke 7:42 in Kannada

ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.

Avarige koduvadakke enoo illaddarinda avanu avaribbarannoo yathaartha vaagi kshamisibittanu. Aadadarinda avaralli yaaru bahalavaagi avanannu preetisuvaru embadannu nanage helu andanu.

Luke 7:42 in English

King James Version (KJV)
And when they had nothing to pay, he frankly forgave them both. Tell me therefore, which of them will love him most?
World English Bible (WEB)
When they couldn’t pay, he forgave them both. Which of them therefore will love him most?”
American Standard Version (ASV)
When they had not [wherewith] to pay, he forgave them both. Which of them therefore will love him most?
Bible in Basic English (BBE)
When they were unable to make payment, he made the two of them free of their debts. Which of them, now, will have the greater love for him?
Darby Translation (DBY)
but as they had nothing to pay, he forgave both of them [their debt]: [say,] which of them therefore will love him most?
Webster's Bible (WBS)
And when they had nothing to pay, he frankly forgave them both. Tell me therefore, which of them will love him most?
Young's Literal Translation (YLT)
and they not having [wherewith] to give back, he forgave both; which then of them, say thou, will love him more?'

Read in context

  1. 40ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
  2. 41ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
  3. 42ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
  4. 43ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
  5. 44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
Read all of Luke 7

Cross references

Luke 7:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.