Skip to content
ThuthiThuthiThuthi
Luke · chapter 7 · verse 43

Luke 7:43 in Kannada

ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.

Adakke seemonanu pratyuttaravaagi--yaarige avanu bahalavaagi kshamisidano avane endu naanu nenasuttene andanu. Aaga aatanu avanige--neenu sariyaagi teerpu maadidi andanu.

Luke 7:43 in English

King James Version (KJV)
Simon answered and said, I suppose that [he], to whom he forgave most. And he said unto him, Thou hast rightly judged.
World English Bible (WEB)
Simon answered, “He, I suppose, to whom he forgave the most.” He said to him, “You have judged correctly.”
American Standard Version (ASV)
Simon answered and said, He, I suppose, to whom he forgave the most. And he said unto him, Thou hast rightly judged.
Bible in Basic English (BBE)
Simon, in answer, said, It seems he whose debt was greater. And he said, Your decision is right.
Darby Translation (DBY)
And Simon answering said, I suppose he to whom he forgave the most. And he said to him, Thou hast rightly judged.
Webster's Bible (WBS)
Simon answered and said, I suppose that [he] , to whom he forgave most. And he said to him, Thou hast rightly judged.
Young's Literal Translation (YLT)
And Simon answering said, 'I suppose that to whom he forgave the more;' and he said to him, 'Rightly thou didst judge.'

Read in context

  1. 41ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
  2. 42ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
  3. 43ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
  4. 44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
  5. 45ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
Read all of Luke 7

Cross references

Original words (Greek)

Luke 7:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.