Luke · chapter 7 · verse 45
Luke 7:45 in Kannada
ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
Neenu nanage muddu kodalilla; aadare naanu olage bandaagininda ee streeyu nanna paadagalige muddiduvadannu bidalilla.
Luke 7:45 in English
- King James Version (KJV)
- Thou gavest me no kiss: but this woman since the time I came in hath not ceased to kiss my feet.
- World English Bible (WEB)
- You gave me no kiss, but she, since the time I came in, has not ceased to kiss my feet.
- American Standard Version (ASV)
- Thou gavest me no kiss: but she, since the time I came in, hath not ceased to kiss my feet.
- Bible in Basic English (BBE)
- You did not give me a kiss: but she, from the time when I came in, has gone on kissing my feet.
- Darby Translation (DBY)
- Thou gavest me not a kiss, but she from the time I came in has not ceased kissing my feet.
- Webster's Bible (WBS)
- Thou gavest me no kiss: but this woman, since the time I came in, hath not ceased to kiss my feet.
- Young's Literal Translation (YLT)
- a kiss to me thou didst not give, but this woman, from what [time] I came in, did not cease kissing my feet;
Read in context
- 43ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
- 44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
- 45ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
- 46ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
- 47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
Cross references
- 2 Samuel 15:5 2 ಸಮುವೇಲನು 15:5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
- Romans 16:16 ರೋಮಾಪುರದವರಿಗೆ 16:16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- 2 Samuel 19:39 2 ಸಮುವೇಲನು 19:39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
- 1 Thessalonians 5:26 1 ಥೆಸಲೊನೀಕದವರಿಗೆ 5:26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
- 1 Corinthians 16:20 1 ಕೊರಿಂಥದವರಿಗೆ 16:20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- Genesis 33:4 ಆದಿಕಾಂಡ 33:4ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
- Matthew 26:48 ಮತ್ತಾಯನು 26:48ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
- Genesis 29:11 ಆದಿಕಾಂಡ 29:11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.