Skip to content
ThuthiThuthiThuthi
Luke · chapter 7 · verse 46

Luke 7:46 in Kannada

ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.

Nanna talege neenu enne hachchalilla; aadare ee streeyu nanna paadagalige tailavannu hachchiddaale.

Luke 7:46 in English

King James Version (KJV)
My head with oil thou didst not anoint: but this woman hath anointed my feet with ointment.
World English Bible (WEB)
You didn’t anoint my head with oil, but she has anointed my feet with ointment.
American Standard Version (ASV)
My head with oil thou didst not anoint: but she hath anointed my feet with ointment.
Bible in Basic English (BBE)
You put no oil on my head: but she has put perfume on my feet.
Darby Translation (DBY)
My head with oil thou didst not anoint, but she has anointed my feet with myrrh.
Webster's Bible (WBS)
My head with oil thou didst not anoint: but this woman hath anointed my feet with ointment.
Young's Literal Translation (YLT)
with oil my head thou didst not anoint, but this woman with ointment did anoint my feet;

Read in context

  1. 44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
  2. 45ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
  3. 46ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
  4. 47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
  5. 48ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
Read all of Luke 7

Cross references

Luke 7:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.