Luke · chapter 8 · verse 10
Luke 8:10 in Kannada
ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
Adakke aatanu--devararaajyada marmagalannu tilukolluvadakke nimage koda lpattide. Aadare ulidavarige avaru nodidaroo kaanadante mattu kelidaroo grahisadante saamya galalli kodalpattide.
Luke 8:10 in English
- King James Version (KJV)
- And he said, Unto you it is given to know the mysteries of the kingdom of God: but to others in parables; that seeing they might not see, and hearing they might not understand.
- World English Bible (WEB)
- He said, “To you it is given to know the mysteries of God’s Kingdom, but to the rest it is given in parables, that ‘seeing they may not see, and hearing they may not understand.’
- American Standard Version (ASV)
- And he said, Unto you it is given to know the mysteries of the kingdom of God: but to the rest in parables; that seeing they may not see, and hearing they may not understand.
- Bible in Basic English (BBE)
- And he said, To you is given knowledge of the secrets of the kingdom of God; but to the others, they are given in stories, so that seeing, they may not see, and though they give hearing, the sense will not be clear to them.
- Darby Translation (DBY)
- And he said, To you it is given to know the mysteries of the kingdom of God, but to the rest in parables, in order that seeing they may not see, and hearing they may not understand.
- Webster's Bible (WBS)
- And he said, To you it is given to know the mysteries of the kingdom of God: but to others in parables; that seeing they may not see, and hearing they may not understand.
- Young's Literal Translation (YLT)
- And he said, 'To you it hath been given to know the secrets of the reign of God, and to the rest in similes; that seeing they may not see, and hearing they may not understand.
Read in context
- 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
- 9ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
- 10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- 11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
- 12ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
Cross references
- Isaiah 6:9 ಯೆಶಾಯ 6:9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
- Mark 4:11 ಮಾರ್ಕನು 4:11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- Isaiah 44:18 ಯೆಶಾಯ 44:18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
- Matthew 13:11–17 ಮತ್ತಾಯನು 13:11–17ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- Acts 28:26–27 ಅಪೊಸ್ತಲರ ಕೃತ್ಯಗಳು 28:26–27ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
- Romans 11:7–10 ರೋಮಾಪುರದವರಿಗೆ 11:7–10ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು. (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Romans 16:25 ರೋಮಾಪುರದವರಿಗೆ 16:25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
- Deuteronomy 29:4 ಧರ್ಮೋಪದೇಶಕಾಂಡ 29:4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.