Luke · chapter 8 · verse 11
Luke 8:11 in Kannada
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
Aa saamyavu ide; beejavu devara vaakyave.
Luke 8:11 in English
- King James Version (KJV)
- Now the parable is this: The seed is the word of God.
- World English Bible (WEB)
- “Now the parable is this: The seed is the word of God.
- American Standard Version (ASV)
- Now the parable is this: The seed is the word of God.
- Bible in Basic English (BBE)
- Now this is the point of the story: The seed is the word of God.
- Darby Translation (DBY)
- But the parable is this: The seed is the word of God.
- Webster's Bible (WBS)
- Now the parable is this: The seed is the word of God.
- Young's Literal Translation (YLT)
- 'And this is the simile: The seed is the word of God,
Read in context
- 9ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
- 10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- 11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
- 12ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
- 13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
Cross references
- 1 Peter 1:23–25 1 ಪೇತ್ರನು 1:23–25ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು. ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Mark 4:14–20 ಮಾರ್ಕನು 4:14–20ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ. ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ. ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ. ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು. ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- James 1:21 ಯಾಕೋಬನು 1:21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
- 1 Corinthians 3:6–7 1 ಕೊರಿಂಥದವರಿಗೆ 3:6–7ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- 1 Corinthians 3:9–12 1 ಕೊರಿಂಥದವರಿಗೆ 3:9–12ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ