Skip to content
ThuthiThuthiThuthi
Luke · chapter 8 · verse 12

Luke 8:12 in Kannada

ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.

Vaakyavannu kelidavaru nambi rakshanehondikolladante saitaananu bandu avara hrudayadolaginda aa vaakyavannu tegedu biduvanu. Ivare aa daariya maggulaagi ruvavaru.

Luke 8:12 in English

King James Version (KJV)
Those by the way side are they that hear; then cometh the devil, and taketh away the word out of their hearts, lest they should believe and be saved.
World English Bible (WEB)
Those along the road are those who hear; then the devil comes and takes away the word from their heart, that they may not believe and be saved.
American Standard Version (ASV)
And those by the way side are they that have heard; then cometh the devil, and taketh away the word from their heart, that they may not believe and be saved.
Bible in Basic English (BBE)
Those by the side of the road are those who have given hearing; then the Evil One comes and takes away the word from their hearts, so that they may not have faith and get salvation.
Darby Translation (DBY)
But those by the wayside are those who hear; then comes the devil and takes away the word from their heart that they may not believe and be saved.
Webster's Bible (WBS)
Those by the way side, are they that hear; then cometh the devil, and taketh away the word out of their hearts, lest they should believe and be saved.
Young's Literal Translation (YLT)
and those beside the way are those hearing, then cometh the Devil, and taketh up the word from their heart, lest having believed, they may be saved.

Read in context

  1. 10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
  2. 11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
  3. 12ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
  4. 13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
  5. 14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
Read all of Luke 8

Cross references

Luke 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.