Luke · chapter 8 · verse 16
Luke 8:16 in Kannada
ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
Deepavannu hachchi yaaroo adannu paatre yinda muchchuvadilla; illave manchada kelage iduvadilla; aadare olage praveshisuvavaru belakannu noduvante adannu deepastambhada mele iduttaarashte.
Luke 8:16 in English
- King James Version (KJV)
- No man, when he hath lighted a candle, covereth it with a vessel, or putteth [it] under a bed; but setteth [it] on a candlestick, that they which enter in may see the light.
- World English Bible (WEB)
- “No one, when he has lit a lamp, covers it with a container or puts it under a bed; but puts it on a stand, that those who enter in may see the light.
- American Standard Version (ASV)
- And no man, when he hath lighted a lamp, covereth it with a vessel, or putteth it under a bed; but putteth it on a stand, that they that enter in may see the light.
- Bible in Basic English (BBE)
- No man, when the light is lighted, puts a cover over it, or puts it under a bed, but he puts it on its table, so that those who come in may see the light.
- Darby Translation (DBY)
- And no one having lighted a lamp covers it with a vessel or puts it under a couch, but sets it on a lamp-stand, that they who enter in may see the light.
- Webster's Bible (WBS)
- No man, when he hath lighted a candle, covereth it with a vessel, or putteth [it] under a bed; but setteth [it] on a candlestick, that they who enter in may see the light.
- Young's Literal Translation (YLT)
- 'And no one having lighted a lamp doth cover it with a vessel, or under a couch doth put [it]; but upon a lamp-stand he doth put [it], that those coming in may see the light,
Read in context
- 14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- 15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- 16ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
- 17ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
- 18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
Cross references
- Luke 11:33 ಲೂಕನು 11:33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
- Matthew 5:15–16 ಮತ್ತಾಯನು 5:15–16ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- Mark 4:21–22 ಮಾರ್ಕನು 4:21–22ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ? ಯಾಕಂದರೆ ಪ್ರಕಟವಾಗದಂತೆ ಅಡಗಿಸಲ್ಪಟ್ಟದ್ದು ಯಾವದೂ ಇಲ್ಲ; ಇಲ್ಲವೆ ರಹಸ್ಯವಾಗಿ ಇಡಲ್ಪಟ್ಟದ್ದು ಯಾವದೂ ಬಹಿರಂಗವಾಗಿ ಇರಲಾರದು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Philippians 2:15–16 ಫಿಲಿಪ್ಪಿಯವರಿಗೆ 2:15–16ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- Revelation 11:4 ಪ್ರಕಟನೆ 11:4ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.