Luke · chapter 8 · verse 19
Luke 8:19 in Kannada
ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
Taruvaaya aatana taayiyoo aatana sahodararoo aataniddallige bandu janara gumpina nimitta aatana balige hogalaarade iddaru.
Luke 8:19 in English
- King James Version (KJV)
- Then came to him [his] mother and his brethren, and could not come at him for the press.
- World English Bible (WEB)
- His mother and brothers came to him, and they could not come near him for the crowd.
- American Standard Version (ASV)
- And there came to him his mother and brethren, and they could not come at him for the crowd.
- Bible in Basic English (BBE)
- And his mother and his brothers came to him, and they were not able to get near him because of the great number of people.
- Darby Translation (DBY)
- And his mother and his brethren came to him, and could not get to him because of the crowd.
- Webster's Bible (WBS)
- Then came to him [his] mother and his brethren, and could not come near to him for the crowd.
- Young's Literal Translation (YLT)
- And there came unto him his mother and brethren, and they were not able to get to him because of the multitude,
Read in context
- 17ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
- 18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- 19ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
- 20ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
- 21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
Cross references
- Matthew 12:46–50 ಮತ್ತಾಯನು 12:46–50ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು. ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು. ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ-- ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು. ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- Mark 3:31–35 ಮಾರ್ಕನು 3:31–35ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು. ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು. ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
Original words (Greek)
- Then · G1161δέ dé
- came · G3854παραγίνομαι paragínomai
- to · G4314πρός prós
- him · G846αὐτός autós
- mother · G3384μήτηρ mḗtēr
- and · G2532καί kaí
- his · G846αὐτός autós
- brethren · G80ἀδελφός adelphós
- and · G2532καί kaí
- could · G1410δύναμαι dýnamai
- not · G3756οὐ ou
- come · G4940συντυγχάνω syntynchánō
- him · G846αὐτός autós
- for · G1223διά diá
- press · G3793ὄχλος óchlos