Luke · chapter 8 · verse 2
Luke 8:2 in Kannada
ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
Idallade duraatmagalim daloo rogagalindaloo svasthamaadalpatta kelavu streeyaru mattu elu devvagalu bittu hogidda magdalina endu kareyalpatta mariyaloo
Luke 8:2 in English
- King James Version (KJV)
- And certain women, which had been healed of evil spirits and infirmities, Mary called Magdalene, out of whom went seven devils,
- World English Bible (WEB)
- and certain women who had been healed of evil spirits and infirmities: Mary who was called Magdalene, from whom seven demons had gone out;
- American Standard Version (ASV)
- and certain women who had been healed of evil spirits and infirmities: Mary that was called Magdalene, from whom seven demons had gone out,
- Bible in Basic English (BBE)
- And certain women who had been made free from evil spirits and diseases, Mary named Magdalene, from whom seven evil spirits had gone out,
- Darby Translation (DBY)
- and certain women who had been healed of wicked spirits and infirmities, Mary who was called Magdalene, from whom seven demons had gone out,
- Webster's Bible (WBS)
- And certain women, who had been healed of evil spirits and infirmities, Mary called Magdalene, out of whom went seven demons.
- Young's Literal Translation (YLT)
- and certain women, who were healed of evil spirits and infirmities, Mary who is called Magdalene, from whom seven demons had gone forth,
Read in context
- 1ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
- 2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
- 3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- 4ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
Cross references
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- Matthew 27:55–56 ಮತ್ತಾಯನು 27:55–56ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- Mark 15:40–41 ಮಾರ್ಕನು 15:40–41ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು. (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
- John 19:25 ಯೋಹಾನನು 19:25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
- Luke 23:49 ಲೂಕನು 23:49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- Luke 23:27 ಲೂಕನು 23:27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
- Luke 23:55 ಲೂಕನು 23:55ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
- Mark 16:1 ಮಾರ್ಕನು 16:1ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
- Acts 1:14 ಅಪೊಸ್ತಲರ ಕೃತ್ಯಗಳು 1:14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- Luke 8:30 ಲೂಕನು 8:30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
Original words (Greek)
- And · G2532καί kaí
- certain · G5100τὶς tìs
- women · G1135γυνή gynḗ
- which · G3739ὅς hós
- been · G2258ἦν ēn
- healed · G2323θεραπεύω therapeúō
- of · G575ἀπό apó
- evil · G4190πονηρός ponērós
- spirits · G4151πνεῦμα pneûma
- and · G2532καί kaí
- infirmities · G769ἀσθένεια asthéneia
- Mary · G3137Μαρία María
- called · G2564καλέω kaléō
- Magdalene · G3094Μαγδαληνή Magdalēnḗ
- of · G575ἀπό apó
- whom · G3739ὅς hós
- went · G1831ἐξέρχομαι exérchomai
- seven · G2033ἑπτά heptá
- devils · G1140δαιμόνιον daimónion