Luke · chapter 8 · verse 20
Luke 8:20 in Kannada
ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
Aaga obbanu aatanige--ninna taayiyoo ninna sahodararoo ninnannu nodabekendu apekshisi horage nintiddaare andanu.
Luke 8:20 in English
- King James Version (KJV)
- And it was told him [by certain] which said, Thy mother and thy brethren stand without, desiring to see thee.
- World English Bible (WEB)
- Some people told him, “Your mother and your brothers stand outside, desiring to see you.”
- American Standard Version (ASV)
- And it was told him, Thy mother and thy brethren stand without, desiring to see thee.
- Bible in Basic English (BBE)
- And someone said to him, Your mother and your brothers are outside desiring to see you.
- Darby Translation (DBY)
- And it was told him [saying], Thy mother and thy brethren stand without, wishing to see thee.
- Webster's Bible (WBS)
- And it was told to him [by certain] , who said, Thy mother and thy brethren stand without, desiring to see thee.
- Young's Literal Translation (YLT)
- and it was told him, saying, 'Thy mother and thy brethren do stand without, wishing to see thee;'
Read in context
- 18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- 19ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
- 20ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
- 21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
- 22ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
Cross references
- Matthew 13:55–56 ಮತ್ತಾಯನು 13:55–56ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ? ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
- Acts 1:14 ಅಪೊಸ್ತಲರ ಕೃತ್ಯಗಳು 1:14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- Galatians 1:19 ಗಲಾತ್ಯದವರಿಗೆ 1:19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- Mark 6:3 ಮಾರ್ಕನು 6:3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- John 7:3–6 ಯೋಹಾನನು 7:3–6ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು; ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು. ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ. ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
Original words (Greek)
- And · G2532καί kaí
- told · G518ἀπαγγέλλω apangéllō
- him · G846αὐτός autós
- said · G3004λέγω légō
- Thy · G4675σοῦ soû
- mother · G3384μήτηρ mḗtēr
- and · G2532καί kaí
- thy · G4675σοῦ soû
- brethren · G80ἀδελφός adelphós
- stand · G2476ἵστημι hístēmi
- without · G1854ἔξω éxō
- desiring · G2309θέλω thélō
- see · G1492εἴδω eídō
- thee · G4571σέ sé