Luke · chapter 8 · verse 22
Luke 8:22 in Kannada
ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
Idaada mele ondaanondu divasa aatanu tanna shishyarondige doniyannu hatti avarige--naavu kereya aachedadakke hogona endu helidaaga avaru horataru.
Luke 8:22 in English
- King James Version (KJV)
- Now it came to pass on a certain day, that he went into a ship with his disciples: and he said unto them, Let us go over unto the other side of the lake. And they launched forth.
- World English Bible (WEB)
- Now on one of those days, he entered into a boat, himself and his disciples, and he said to them, “Let’s go over to the other side of the lake.” So they launched out.
- American Standard Version (ASV)
- Now it came to pass on one of those days, that he entered into a boat, himself and his disciples; and he said unto them, Let us go over unto the other side of the lake: and they launched forth.
- Bible in Basic English (BBE)
- Now it came about on one of those days that he got into a boat with his disciples; and he said to them, Let us go over to the other side of the water: and they put out the boat.
- Darby Translation (DBY)
- And it came to pass on one of the days, that he entered into a ship, himself and his disciples; and he said to them, Let us pass over to the other side of the lake; and they set off from shore.
- Webster's Bible (WBS)
- Now it came to pass on a certain day, that he went into a boat with his disciples: and he said to them, Let us go over to the other side of the lake. And they lanched forth.
- Young's Literal Translation (YLT)
- And it came to pass, on one of the days, that he himself went into a boat with his disciples, and he said unto them, 'We may go over to the other side of the lake;' and they set forth,
Read in context
- 20ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
- 21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
- 22ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
- 23ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
- 24ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
Cross references
- Matthew 8:23–27 ಮತ್ತಾಯನು 8:23–27ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು. ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Mark 4:35–41 ಮಾರ್ಕನು 4:35–41ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು. ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು; ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು. ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ನಿದ್ರಿಸುತ್ತಿದ್ದನು. ಆಗ ಅವರು ಆತನನ್ನು ಎಬ್ಬಿಸಿ ಆತನಿಗೆ--ಒಡೆಯನೇ, ನಾವು ನಾಶವಾಗುತ್ತೇವೆಂದು ನಿನಗೆ ಚಿಂತೆಯಿಲ್ಲವೋ ಅಂದರು. ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು. ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Mark 6:45 ಮಾರ್ಕನು 6:45ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
- Matthew 14:22 ಮತ್ತಾಯನು 14:22ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
- Luke 8:23 ಲೂಕನು 8:23ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
- Mark 8:13 ಮಾರ್ಕನು 8:13ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
- Luke 5:1 ಲೂಕನು 5:1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
- John 6:1 ಯೋಹಾನನು 6:1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- Mark 5:21 ಮಾರ್ಕನು 5:21ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
- Matthew 8:18 ಮತ್ತಾಯನು 8:18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
Original words (Greek)
- Now · G2532καί kaí
- pass · G1096γίνομαι gínomai
- on · G1722ἐν en
- certain · G1520εἷς heîs
- day · G2250ἡμέρα hēméra
- that · G2532καί kaí
- he · G846αὐτός autós
- went · G1684ἐμβαίνω embaínō
- into · G1519εἰς eis
- ship · G4143πλοῖον ploîon
- with · G2532καί kaí
- his · G846αὐτός autós
- disciples · G3101μαθητής mathētḗs
- and · G2532καί kaí
- said · G2036ἔπω épō
- unto · G4314πρός prós
- them · G846αὐτός autós
- And · G2532καί kaí
- forth · G321ἀνάγω anágō