Skip to content
ThuthiThuthiThuthi
Luke · chapter 8 · verse 23

Luke 8:23 in Kannada

ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.

Aadare avaru prayaanamaaduttiddaaga aatanu nidri sidanu; aaga birugaaliyu kereya mele beesalu doniyolage neeru tumbiddarinda avaru praanaapaayakkolagaadaru.

Luke 8:23 in English

King James Version (KJV)
But as they sailed he fell asleep: and there came down a storm of wind on the lake; and they were filled [with water], and were in jeopardy.
World English Bible (WEB)
But as they sailed, he fell asleep. A wind storm came down on the lake, and they were taking on dangerous amounts of water.
American Standard Version (ASV)
But as they sailed he fell asleep: and there came down a storm of wind on the lake; and they were filling [with water], and were in jeopardy.
Bible in Basic English (BBE)
But while they were sailing he went to sleep: and a storm of wind came down on the sea, and the boat became full of water and they were in danger.
Darby Translation (DBY)
And as they sailed, he fell asleep; and a sudden squall of wind came down on the lake, and they were filled [with water], and were in danger;
Webster's Bible (WBS)
But as they sailed, he fell asleep: and there came down a storm of wind on the lake; and they were filled [with water] , and were in jeopardy.
Young's Literal Translation (YLT)
and as they are sailing he fell deeply asleep, and there came down a storm of wind to the lake, and they were filling, and were in peril.

Read in context

  1. 21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
  2. 22ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
  3. 23ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
  4. 24ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
  5. 25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
Read all of Luke 8

Cross references

Original words (Greek)

Luke 8:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.