Luke · chapter 8 · verse 24
Luke 8:24 in Kannada
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
Aaga avaru aatana balige bandu aatanannu ebbisi--bodha kane, bodhakane, naavu naashavaagutteve andaru. Aaga aatanu eddu gaaliyannoo eri baruttidda neerannoo gadarisidanu; aaga avu nintu hogi alli shaantate untaayitu.
Luke 8:24 in English
- King James Version (KJV)
- And they came to him, and awoke him, saying, Master, master, we perish. Then he arose, and rebuked the wind and the raging of the water: and they ceased, and there was a calm.
- World English Bible (WEB)
- They came to him and awoke him, saying, “Master, Master, we are dying!” He awoke and rebuked the wind and the raging of the water; then they ceased, and it was calm.
- American Standard Version (ASV)
- And they came to him, and awoke him, saying, Master, master, we perish. And he awoke, and rebuked the wind and the raging of the water: and they ceased, and there was a calm.
- Bible in Basic English (BBE)
- Then they came to him and, awaking him out of his sleep, said, Master, Master, destruction is near. And he, when he was awake, gave orders to the wind and the rolling waves, and the storm came to an end, and all was calm.
- Darby Translation (DBY)
- and coming to [him] they woke him up, saying, Master, master, we perish. But he, rising up, rebuked the wind and the raging of the water; and they ceased, and there was a calm.
- Webster's Bible (WBS)
- And they came to him, and awoke him, saying, Master, master, we perish. Then he arose, and rebuked the wind, and the raging of the water: and they ceased, and there was a calm.
- Young's Literal Translation (YLT)
- And having come near, they awoke him, saying, 'Master, master, we perish;' and he, having arisen, rebuked the wind and the raging of the water, and they ceased, and there came a calm,
Read in context
- 22ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
- 23ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
- 24ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
- 25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
- 26ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
Cross references
- Psalm 107:25–29 ಕೀರ್ತನೆಗಳು 107:25–29ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- Luke 4:39 ಲೂಕನು 4:39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
- 2 Corinthians 1:9–10 2 ಕೊರಿಂಥದವರಿಗೆ 1:9–10ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Psalm 104:6–9 ಕೀರ್ತನೆಗಳು 104:6–9ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು. ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು. ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
- Luke 5:5 ಲೂಕನು 5:5ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
- John 2:2–6 ಯೋಹಾನನು 2:2–6ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು. ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು. ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು. ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Nahum 1:4 ನಹೂಮ 1:4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Psalm 69:1–2 ಕೀರ್ತನೆಗಳು 69:1–2ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Matthew 14:30 ಮತ್ತಾಯನು 14:30ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
- Psalm 116:3–4 ಕೀರ್ತನೆಗಳು 116:3–4ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
Original words (Greek)
- And · G1161δέ dé
- him · G4334προσέρχομαι prosérchomai
- awoke · G1326διεγείρω diegeírō
- him · G846αὐτός autós
- saying · G3004λέγω légō
- Master · G1988ἐπιστάτης epistátēs
- master · G1988ἐπιστάτης epistátēs
- perish · G622ἀπόλλυμι apóllymi
- Then · G1161δέ dé
- arose · G1453ἐγείρω egeírō
- rebuked · G2008ἐπιτιμάω epitimáō
- wind · G417ἄνεμος ánemos
- and · G2532καί kaí
- raging · G2830κλύδων klýdōn
- water · G5204ὕδωρ hýdōr
- and · G2532καί kaí
- ceased · G3973παύω paúō
- and · G2532καί kaí
- was · G1096γίνομαι gínomai
- calm · G1055γαλήνη galḗnē