Skip to content
ThuthiThuthiThuthi
Luke · chapter 8 · verse 25

Luke 8:25 in Kannada

ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.

Aaga aatanu avarige--nimma nambike elli andanu. Aaga avaru hedaridavaraagi aashcharyadinda obbarigobbaru-- eetanu enthaa manushyanu? Yaakandare eetanu gaaligoo neerigoo appane koduttaane. Avugalu aatanige vidheyavaagu ttavallaa endu maatanaadikondaru.

Luke 8:25 in English

King James Version (KJV)
And he said unto them, Where is your faith? And they being afraid wondered, saying one to another, What manner of man is this! for he commandeth even the winds and water, and they obey him.
World English Bible (WEB)
He said to them, “Where is your faith?” Being afraid, they marveled, saying to one another, “Who is this then, that he commands even the winds and the water, and they obey him?”
American Standard Version (ASV)
And he said unto them, Where is your faith? And being afraid they marvelled, saying one to another, Who then is this, that he commandeth even the winds and the water, and they obey him?
Bible in Basic English (BBE)
And he said to them, Where is your faith? And fear and wonder overcame them, and they said to one another, Who then is this, who gives orders even to the winds and the water and they do what he says?
Darby Translation (DBY)
And he said to them, Where is your faith? And, being afraid, they were astonished, saying to one another, Who then is this, that he commands even the winds and the water, and they obey him?
Webster's Bible (WBS)
And he said to them, Where is your faith? And they being afraid, wondered, saying one to another, What manner of man is this! for he commandeth even the winds and water, and they obey him.
Young's Literal Translation (YLT)
and he said to them, 'Where is your faith?' and they being afraid did wonder, saying unto one another, 'Who, then, is this, that even the winds he doth command, and the water, and they obey him?'

Read in context

  1. 23ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
  2. 24ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
  3. 25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
  4. 26ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
  5. 27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
Read all of Luke 8

Cross references

Original words (Greek)

Luke 8:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.