Skip to content
ThuthiThuthiThuthi
Luke · chapter 8 · verse 26

Luke 8:26 in Kannada

ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.

Avaru galilaayakke eduraagidda gadarenara seemege talupidaru.

Luke 8:26 in English

King James Version (KJV)
And they arrived at the country of the Gadarenes, which is over against Galilee.
World English Bible (WEB)
Then they arrived at the country of the Gadarenes, which is opposite Galilee.
American Standard Version (ASV)
And they arrived at the country of the Gerasenes, which is over against Galilee.
Bible in Basic English (BBE)
And they came to the country of the Gerasenes, which is opposite Galilee.
Darby Translation (DBY)
And they arrived in the country of the Gadarenes, which is over against Galilee.
Webster's Bible (WBS)
And they arrived at the country of the Gadarenes, which is over against Galilee.
Young's Literal Translation (YLT)
And they sailed down to the region of the Gadarenes, that is over-against Galilee,

Read in context

  1. 24ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
  2. 25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
  3. 26ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
  4. 27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
  5. 28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
Read all of Luke 8

Cross references

Original words (Greek)

Luke 8:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.