Skip to content
ThuthiThuthiThuthi
Luke · chapter 8 · verse 28

Luke 8:28 in Kannada

ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

Avanu yesuvannu nodidaaga aatana munde biddu--yesuve, mahonnata naada devarakumaarane, nanna godave ninage yaake? Nannannu sankatapadisabedavendu ninnannu bedikolluttene endu gattiyaada svaradinda koogi helidanu.

Luke 8:28 in English

King James Version (KJV)
When he saw Jesus, he cried out, and fell down before him, and with a loud voice said, What have I to do with thee, Jesus, [thou] Son of God most high? I beseech thee, torment me not.
World English Bible (WEB)
When he saw Jesus, he cried out and fell down before him, and with a loud voice said, “What do I have to do with you, Jesus, you Son of the Most High God? I beg you, don’t torment me!”
American Standard Version (ASV)
And when he saw Jesus, he cried out, and fell down before him, and with a loud voice said, What have I to do with thee, Jesus, thou Son of the Most High God? I beseech thee, torment me not.
Bible in Basic English (BBE)
And when he saw Jesus, he gave a loud cry and went down on the earth before him and in a loud voice said, What have I to do with you, Jesus, Son of the Most High God? Do not be cruel to me.
Darby Translation (DBY)
But seeing Jesus, he cried out, and fell down before him, and with a loud voice said, What have I to do with thee, Jesus Son of the Most High God? I beseech thee torment me not.
Webster's Bible (WBS)
When he saw Jesus, he cried out, and fell down before him, and with a loud voice said, What have I to do with thee, Jesus, [thou] Son of God most high? I beseech thee torment me not.
Young's Literal Translation (YLT)
and having seen Jesus, and having cried out, he fell before him, and with a loud voice, said, 'What — to me and to thee, Jesus, Son of God Most High? I beseech thee, mayest thou not afflict me!'

Read in context

  1. 26ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
  2. 27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
  3. 28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
  4. 29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
  5. 30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್‌ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
Read all of Luke 8

Cross references

Original words (Greek)

Luke 8:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.