Luke · chapter 8 · verse 29
Luke 8:29 in Kannada
(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
(yaakandare aa ashuddhaatmavu avaninda horage barabekendu aatanu appane kottiddanu. Adu bahala saari avanannu hidiyutti ddadarinda avanu sarapanigalindaloo bedigalim daloo kattalpaduttiddaroo avanu aa bandhanagalannu muridubiduttiddanu mattu devvavu avanannu a
Luke 8:29 in English
- King James Version (KJV)
- (For he had commanded the unclean spirit to come out of the man. For oftentimes it had caught him: and he was kept bound with chains and in fetters; and he brake the bands, and was driven of the devil into the wilderness.)
- World English Bible (WEB)
- For Jesus was commanding the unclean spirit to come out of the man. For the unclean spirit had often seized the man. He was kept under guard and bound with chains and fetters. Breaking the bonds apart, he was driven by the demon into the desert.
- American Standard Version (ASV)
- For he was commanding the unclean spirit to come out from the man. For oftentimes it had seized him: and he was kept under guard, and bound with chains and fetters; and breaking the bands asunder, he was driven of the demon into the deserts.
- Bible in Basic English (BBE)
- For he gave an order to the evil spirit to come out of the man. For frequently it would take a grip of him: and he was kept under control, and prisoned with chains; but parting the chains in two, he would be sent by the driving of the evil spirit into waste places.
- Darby Translation (DBY)
- For he had commanded the unclean spirit to go out from the man. For very often it had seized him; and he had been bound, kept with chains and fetters; and breaking the bonds he was driven by the demon into the deserts.
- Webster's Bible (WBS)
- (For he had commanded the unclean spirit to come out of the man. For often it had caught him, and he was kept bound with chains, and in fetters: and he broke the bands, and was driven by the demon into the wilderness.)
- Young's Literal Translation (YLT)
- For he commanded the unclean spirit to come forth from the man, for many times it had caught him, and he was being bound with chains and fetters — guarded, and breaking asunder the bonds he was driven by the demons to the deserts.
Read in context
- 27ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
- 28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- 29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
- 30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
- 31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
Cross references
- Luke 9:42 ಲೂಕನು 9:42ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- Mark 5:3–5 ಮಾರ್ಕನು 5:3–5ಇವನು ಸಮಾಧಿ ಗಳಲ್ಲಿ ವಾಸಿಸುತ್ತಿದ್ದನು. ಇವನನ್ನು ಯಾವ ಮನುಷ್ಯನೂ ಸಂಕೋಲೆಗಳಿಂದಲಾದರೂ ಕಟ್ಟಲಾರದೆ ಹೋದನು. ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು. ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
- Luke 9:39 ಲೂಕನು 9:39ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
- Mark 9:20–26 ಮಾರ್ಕನು 9:20–26ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು. ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ; ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು. ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು. ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು. ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
- Mark 5:8 ಮಾರ್ಕನು 5:8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
- Acts 19:12–16 ಅಪೊಸ್ತಲರ ಕೃತ್ಯಗಳು 19:12–16ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು. ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
Original words (Greek)
- For · G1063γάρ gár
- commanded · G3853παραγγέλλω parangéllō
- unclean · G169ἀκάθαρτος akáthartos
- spirit · G4151πνεῦμα pneûma
- out · G1831ἐξέρχομαι exérchomai
- of · G575ἀπό apó
- man · G444ἄνθρωπος ánthrōpos
- For · G1063γάρ gár
- oftentimes · G5550χρόνος chrónos
- caught · G4884συναρπάζω synarpázō
- him · G846αὐτός autós
- and · G2532καί kaí
- kept · G5442φυλάσσω phylássō
- bound · G1196δεσμέω desméō
- chains · G254ἅλυσις hálysis
- and · G2532καί kaí
- fetters · G3976πέδη pédē
- and · G2532καί kaí
- brake · G1284διαῤῥήσσω diarrhḗssō
- bands · G1199δεσμόν desmón
- driven · G1643ἐλαύνω elaúnō
- of · G5259ὑπό hypó
- devil · G1142δαίμων daímōn
- into · G1519εἰς eis
- wilderness · G2048ἔρημος érēmos