Luke · chapter 8 · verse 3
Luke 8:3 in Kannada
ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
Herodana manevaarteyavanaada koojana hendati yohaanaloo susannaloo mattu bere anekaru tamma sottininda aatanannu upachari sidavaru aatanondige iddaru.
Luke 8:3 in English
- King James Version (KJV)
- And Joanna the wife of Chuza Herod’s steward, and Susanna, and many others, which ministered unto him of their substance.
- World English Bible (WEB)
- and Joanna, the wife of Chuzas, Herod’s steward; Susanna; and many others who served them from their possessions.
- American Standard Version (ASV)
- and Joanna the wife of Chuzas Herod’s steward, and Susanna, and many others, who ministered unto them of their substance.
- Bible in Basic English (BBE)
- And Joanna, the wife of Chuza, Herod's chief house-servant, and Susanna and a number of others, who gave him of their wealth for his needs.
- Darby Translation (DBY)
- and Joanna, wife of Chuza, Herod's steward, and Susanna, and many others, who ministered to him of their substance.
- Webster's Bible (WBS)
- And Joanna the wife of Chuza Herod's steward, and Susanna, and many others, who ministered to him of their substance.
- Young's Literal Translation (YLT)
- and Joanna wife of Chuza, steward of Herod, and Susanna, and many others, who were ministering to him from their substance.
Read in context
- 1ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
- 2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
- 3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- 4ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
- 5ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
Cross references
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Philippians 4:22 ಫಿಲಿಪ್ಪಿಯವರಿಗೆ 4:22ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
- Acts 9:36–39 ಅಪೊಸ್ತಲರ ಕೃತ್ಯಗಳು 9:36–39ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು. ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು. ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು. ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- John 4:46–53 ಯೋಹಾನನು 4:46–53ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು. ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು. ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು. ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು. ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು. ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು. ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
- Matthew 2:11 ಮತ್ತಾಯನು 2:11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- Isaiah 23:18 ಯೆಶಾಯ 23:18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- Matthew 26:11 ಮತ್ತಾಯನು 26:11ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
- Luke 24:10 ಲೂಕನು 24:10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- Matthew 14:1 ಮತ್ತಾಯನು 14:1ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
Original words (Greek)
- And · G2532καί kaí
- Joanna · G2489Ἰωάννα Iōánna
- wife · G1135γυνή gynḗ
- Chuza · G5529Χουζᾶς Chouzâs
- Herod’s · G2264Ἡρώδης Hērṓdēs
- steward · G2012ἐπίτροπος epítropos
- and · G2532καί kaí
- Susanna · G4677Σουσάννα Sousánna
- and · G2532καί kaí
- many · G4183πολύς polýs
- others · G2087ἕτερος héteros
- which · G3748ὅστις hóstis
- ministered · G1247διακονέω diakonéō
- him · G846αὐτός autós
- of · G575ἀπό apó
- their · G846αὐτός autós
- substance · G5224ὑπάρχοντα hypárchonta