Luke · chapter 8 · verse 30
Luke 8:30 in Kannada
ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
Yesu avanige--ninna hesaru enu endu kelidanu. Adakkavanu--leejen (dandu) andanu. Yaakam dare bahala devvagalu avanalli serikondiddavu.
Luke 8:30 in English
- King James Version (KJV)
- And Jesus asked him, saying, What is thy name? And he said, Legion: because many devils were entered into him.
- World English Bible (WEB)
- Jesus asked him, “What is your name?” He said, “Legion,” for many demons had entered into him.
- American Standard Version (ASV)
- And Jesus asked him, What is thy name? And he said, Legion; for many demons were entered into him.
- Bible in Basic English (BBE)
- And Jesus said to him, What is your name? And he said, Legion; for a number of spirits had gone into him.
- Darby Translation (DBY)
- And Jesus asked him saying, What is thy name? And he said, Legion: for many demons had entered into him.
- Webster's Bible (WBS)
- And Jesus asked him, saying, What is thy name? And he said, Legion: because many demons had entered into him.
- Young's Literal Translation (YLT)
- And Jesus questioned him, saying, 'What is thy name?' and he said, 'Legion,' (because many demons were entered into him,)
Read in context
- 28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- 29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
- 30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
- 31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
- 32ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
Cross references
- Matthew 26:53 ಮತ್ತಾಯನು 26:53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Luke 8:2 ಲೂಕನು 8:2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- Mark 5:9 ಮಾರ್ಕನು 5:9ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
Original words (Greek)
- And · G1161δέ dé
- Jesus · G2424Ἰησοῦς Iēsoûs
- asked · G1905ἐπερωτάω eperōtáō
- him · G846αὐτός autós
- saying · G3004λέγω légō
- And · G1161δέ dé
- said · G2036ἔπω épō
- Legion · G3003λεγεών legeṓn
- because · G3754ὅτι hóti
- many · G4183πολύς polýs
- devils · G1140δαιμόνιον daimónion
- entered · G1525εἰσέρχομαι eisérchomai
- into · G1519εἰς eis
- him · G846αὐτός autós