Skip to content
ThuthiThuthiThuthi
Luke · chapter 8 · verse 31

Luke 8:31 in Kannada

ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.

Avu tammannu horage agaadhakke hoguvante appane kodabaaradendu aatanannu bedikondavu.

Luke 8:31 in English

King James Version (KJV)
And they besought him that he would not command them to go out into the deep.
World English Bible (WEB)
They begged him that he would not command them to go into the abyss.
American Standard Version (ASV)
And they entreated him that he would not command them to depart into the abyss.
Bible in Basic English (BBE)
And they made a request to him that he would not give them an order to go away into the deep.
Darby Translation (DBY)
And they besought him that he would not command them to go away into the bottomless pit.
Webster's Bible (WBS)
And they besought him, that he would not command them to go out into the deep.
Young's Literal Translation (YLT)
and he was calling on him, that he may not command them to go away to the abyss,

Read in context

  1. 29(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
  2. 30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್‌ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
  3. 31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
  4. 32ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
  5. 33ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
Read all of Luke 8

Cross references

Original words (Greek)

Luke 8:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.