Luke · chapter 8 · verse 32
Luke 8:32 in Kannada
ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
Aaga alli bettada mele bahala handigala hindu meyuttiddadarinda avugalolage taavu serikollalu appane kodabekendu aatanannu bedikondavu. Aatanu avugalige appanekottanu.
Luke 8:32 in English
- King James Version (KJV)
- And there was there an herd of many swine feeding on the mountain: and they besought him that he would suffer them to enter into them. And he suffered them.
- World English Bible (WEB)
- Now there was there a herd of many pigs feeding on the mountain, and they begged him that he would allow them to enter into those. Then he allowed them.
- American Standard Version (ASV)
- Now there was there a herd of many swine feeding on the mountain: and they entreated him that he would give them leave to enter into them. And he gave them leave.
- Bible in Basic English (BBE)
- Now there was a great herd of pigs in that place, getting food on the mountain: and the evil spirits made a request to him that he would let them go into the pigs, and he let them.
- Darby Translation (DBY)
- And there was there a herd of many swine feeding on the mountain, and they besought him that he would suffer them to enter into those; and he suffered them.
- Webster's Bible (WBS)
- And there was there a herd of many swine feeding on the mountain: and they besought him that he would suffer them to enter into them. And he suffered them.
- Young's Literal Translation (YLT)
- and there was there a herd of many swine feeding in the mountain, and they were calling on him, that he might suffer them to enter into these, and he suffered them,
Read in context
- 30ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
- 31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
- 32ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
- 33ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
- 34ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
Cross references
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- 1 Kings 22:22 1 ಅರಸುಗಳು 22:22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
- Leviticus 11:7 ಯಾಜಕಕಾಂಡ 11:7ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Job 1:10 ಯೋಬನು 1:10ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
- Job 1:12 ಯೋಬನು 1:12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Matthew 8:30–33 ಮತ್ತಾಯನು 8:30–33ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು. ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು. ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು. ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
- Mark 5:11–13 ಮಾರ್ಕನು 5:11–13ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು. ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು. ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
- Revelation 20:7 ಪ್ರಕಟನೆ 20:7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
Original words (Greek)
- And · G1161δέ dé
- was · G2258ἦν ēn
- there · G1563ἐκεῖ ekeî
- herd · G34ἀγέλη agélē
- many · G2425ἱκανός hikanós
- swine · G5519χοῖρος choîros
- feeding · G1006βόσκω bóskō
- on · G1722ἐν en
- mountain · G3735ὄρος óros
- and · G2532καί kaí
- besought · G3870παρακαλέω parakaléō
- him · G846αὐτός autós
- that · G2443ἵνα hína
- suffer · G2010ἐπιτρέπω epitrépō
- them · G846αὐτός autós
- enter · G1525εἰσέρχομαι eisérchomai
- into · G1519εἰς eis
- them · G1565ἐκεῖνος ekeînos
- And · G2532καί kaí
- suffered · G2010ἐπιτρέπω epitrépō
- them · G846αὐτός autós