Luke · chapter 8 · verse 33
Luke 8:33 in Kannada
ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
Aaga aa devvagalu aa manushyanolaginda horage bandu handigalolage seridavu. Aa gumpu ugrateyinda odi kadidaada sthaladinda kereyolage biddu usirugatti sattavu.
Luke 8:33 in English
- King James Version (KJV)
- Then went the devils out of the man, and entered into the swine: and the herd ran violently down a steep place into the lake, and were choked.
- World English Bible (WEB)
- The demons came out of the man and entered into the pigs, and the herd rushed down the steep bank into the lake and were drowned.
- American Standard Version (ASV)
- And the demons came out from the man, and entered into the swine: and the herd rushed down the steep into the lake, and were drowned.
- Bible in Basic English (BBE)
- And the evil spirits came out of the man and went into the pigs: and the herd went rushing down a sharp slope into the water and came to destruction.
- Darby Translation (DBY)
- And the demons, going out from the man, entered into the swine, and the herd rushed down the precipice into the lake, and were choked.
- Webster's Bible (WBS)
- Then the demons went out of the man, and entered into the swine: and the herd ran violently down a steep place into the lake, and were choked.
- Young's Literal Translation (YLT)
- and the demons having gone forth from the man, did enter into the swine, and the herd rushed down the steep to the lake, and were choked.
Read in context
- 31ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
- 32ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
- 33ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
- 34ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
- 35ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
Cross references
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Luke 8:22–23 ಲೂಕನು 8:22–23ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು. ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
- Revelation 9:11 ಪ್ರಕಟನೆ 9:11ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
Original words (Greek)
- Then · G1161δέ dé
- went · G1831ἐξέρχομαι exérchomai
- devils · G1140δαιμόνιον daimónion
- of · G575ἀπό apó
- man · G444ἄνθρωπος ánthrōpos
- entered · G1525εἰσέρχομαι eisérchomai
- into · G1519εἰς eis
- swine · G5519χοῖρος choîros
- and · G2532καί kaí
- herd · G34ἀγέλη agélē
- violently · G3729ὁρμάω hormáō
- down · G2596κατά katá
- place · G2911κρημνός krēmnós
- into · G1519εἰς eis
- lake · G3041λίμνη límnē
- and · G2532καί kaí
- choked · G638ἀποπνίγω apopnígō