Skip to content
ThuthiThuthiThuthi
Luke · chapter 8 · verse 36

Luke 8:36 in Kannada

ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.

Adannu nodidavaru saha yaava reetiyalli devvagalinda hidididdavanu svasthamaadalpattanendu avarige tiliya padisidaru.

Luke 8:36 in English

King James Version (KJV)
They also which saw [it] told them by what means he that was possessed of the devils was healed.
World English Bible (WEB)
Those who saw it told them how he who had been possessed by demons was healed.
American Standard Version (ASV)
And they that saw it told them how he that was possessed with demons was made whole.
Bible in Basic English (BBE)
And those who had seen it gave them an account of how the man who had the evil spirits was made well.
Darby Translation (DBY)
And they also who had seen it told them how the possessed man had been healed.
Webster's Bible (WBS)
They also who saw [it] , told them by what means he that was possessed by the demons was healed.
Young's Literal Translation (YLT)
and those also having seen [it], told them how the demoniac was saved.

Read in context

  1. 34ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
  2. 35ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
  3. 36ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
  4. 37ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
  5. 38ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
Read all of Luke 8

Cross references

Original words (Greek)

Luke 8:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.